KNV
20. ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
ERVKN
20. ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
IRVKN
20. ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN