KNV
21. ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
ERVKN
21. ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”
IRVKN
21. ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN