KNV
20. ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
ERVKN
20. ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.
IRVKN
20. ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN