ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
22. ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.

ERVKN
22. ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.

IRVKN
22. ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 80 Verses, Current Verse 22 of Total Verses 80
  • ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
  • ERVKN

    ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
  • IRVKN

    ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.
Total 80 Verses, Current Verse 22 of Total Verses 80
×

Alert

×

kannada Letters Keypad References