ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
5. ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.

ERVKN
5. ಹೆರೋದನು [*ಹೆರೋದ ಜುದೇಯವನ್ನು ಆಳಿದ 1ನೇ ಹೆರೋದನು ಕ್ರಿ.ಪೂ. 40-4.] ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ [†ಅಬೀಯನ ವರ್ಗ ಯೆಹೂದ್ಯಯಾಜಕರು 24 ವರ್ಗಗಳಾಗಿ ವಿಂಗಡಿಸಲ್ಪಟ್ಟಿದ್ದರು. ನೋಡಿರಿ: 1 ಪೂ.ಕಾ.ವೃ. 24.] ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.

IRVKN
5. ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 80 Verses, Current Verse 5 of Total Verses 80
  • ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.
  • ERVKN

    ಹೆರೋದನು *ಹೆರೋದ ಜುದೇಯವನ್ನು ಆಳಿದ 1ನೇ ಹೆರೋದನು ಕ್ರಿ.ಪೂ. 40-4. ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ †ಅಬೀಯನ ವರ್ಗ ಯೆಹೂದ್ಯಯಾಜಕರು 24 ವರ್ಗಗಳಾಗಿ ವಿಂಗಡಿಸಲ್ಪಟ್ಟಿದ್ದರು. ನೋಡಿರಿ: 1 ಪೂ.ಕಾ.ವೃ. 24. ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
  • IRVKN

    ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.
Total 80 Verses, Current Verse 5 of Total Verses 80
×

Alert

×

kannada Letters Keypad References