KNV
80. ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ERVKN
80. ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.
IRVKN
80. ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN