ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
24. ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ERVKN
24. ಅನೇಕ ಪ್ರವಾದಿಗಳೂ ಅರಸರೂ ಈಗ ನೀವು ನೋಡುತ್ತಿರುವ ಈ ಸಂಗತಿಗಳನ್ನು ನೋಡಬೇಕೆಂದು ಮತ್ತು ಈಗ ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದನು.

IRVKN
24. ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 24 of Total Verses 42
  • ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • ERVKN

    ಅನೇಕ ಪ್ರವಾದಿಗಳೂ ಅರಸರೂ ಈಗ ನೀವು ನೋಡುತ್ತಿರುವ ಈ ಸಂಗತಿಗಳನ್ನು ನೋಡಬೇಕೆಂದು ಮತ್ತು ಈಗ ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದನು.
  • IRVKN

    ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
Total 42 Verses, Current Verse 24 of Total Verses 42
×

Alert

×

kannada Letters Keypad References