KNV
33. ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
ERVKN
33. “ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!
IRVKN
33. ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN