ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
16. ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.

ERVKN
16. ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.

IRVKN
16. ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.





History

No History Found

Total Verses, Current Verse 16 of Total Verses 0
  • ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
  • ERVKN

    ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.
  • IRVKN

    ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.
Total Verses, Current Verse 16 of Total Verses 0
×

Alert

×

kannada Letters Keypad References