KNV
17. ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
ERVKN
17. ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು.
IRVKN
17. ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN