ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
30. ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.

ERVKN
30. ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.

IRVKN
30. ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 30 of Total Verses 39
  • ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
  • ERVKN

    ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.
  • IRVKN

    ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
Total 39 Verses, Current Verse 30 of Total Verses 39
×

Alert

×

kannada Letters Keypad References