ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
10. ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.

ERVKN
10. ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’ ಯೆಶಾಯ 6:9

IRVKN
10. ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 10 of Total Verses 56
  • ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
  • ERVKN

    ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’ ಯೆಶಾಯ 6:9
  • IRVKN

    ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
Total 56 Verses, Current Verse 10 of Total Verses 56
×

Alert

×

kannada Letters Keypad References