ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
13. ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು.

ERVKN
13. (ಮತ್ತಾಯ 19:13-15; ಲೂಕ 18:15-17) ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು.

IRVKN
13. (ಮತ್ತಾ 19:13-15; ಲೂಕ 18:15-17) ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 13 of Total Verses 52
  • ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು.
  • ERVKN

    (ಮತ್ತಾಯ 19:13-15; ಲೂಕ 18:15-17) ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು.
  • IRVKN

    (ಮತ್ತಾ 19:13-15; ಲೂಕ 18:15-17) ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
Total 52 Verses, Current Verse 13 of Total Verses 52
×

Alert

×

kannada Letters Keypad References