ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
11. ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.

ERVKN
11. ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು. (ಮತ್ತಾಯ 26:17-25; ಲೂಕ 22:7-14, 21-23; ಯೋಹಾನ 13:21-30)

IRVKN
11. ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 11 of Total Verses 72
  • ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
  • ERVKN

    ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು. (ಮತ್ತಾಯ 26:17-25; ಲೂಕ 22:7-14, 21-23; ಯೋಹಾನ 13:21-30)
  • IRVKN

    ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
Total 72 Verses, Current Verse 11 of Total Verses 72
×

Alert

×

kannada Letters Keypad References