ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
16. ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.

ERVKN
16. ಆದ್ದರಿಂದ ಶಿಷ್ಯರು ಅಲ್ಲಿಂದ ಹೊರಟು, ಪಟ್ಟಣದೊಳಗೆ ಹೋದರು. ಯೇಸು ಹೇಳಿದ ರೀತಿಯಲ್ಲಿಯೇ ಪ್ರತಿಯೊಂದೂ ನಡೆಯಿತು. ಶಿಷ್ಯರು ಪಸ್ಕಹಬ್ಬದ ಊಟವನ್ನು ಸಿದ್ಧಪಡಿಸಿದರು.

IRVKN
16. ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 16 of Total Verses 72
  • ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
  • ERVKN

    ಆದ್ದರಿಂದ ಶಿಷ್ಯರು ಅಲ್ಲಿಂದ ಹೊರಟು, ಪಟ್ಟಣದೊಳಗೆ ಹೋದರು. ಯೇಸು ಹೇಳಿದ ರೀತಿಯಲ್ಲಿಯೇ ಪ್ರತಿಯೊಂದೂ ನಡೆಯಿತು. ಶಿಷ್ಯರು ಪಸ್ಕಹಬ್ಬದ ಊಟವನ್ನು ಸಿದ್ಧಪಡಿಸಿದರು.
  • IRVKN

    ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.
Total 72 Verses, Current Verse 16 of Total Verses 72
×

Alert

×

kannada Letters Keypad References