ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
18. ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

ERVKN
18. ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.

IRVKN
18. ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 18 of Total Verses 72
  • ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  • ERVKN

    ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.
  • IRVKN

    ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
Total 72 Verses, Current Verse 18 of Total Verses 72
×

Alert

×

kannada Letters Keypad References