KNV
33. ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
ERVKN
33. ಪೇತ್ರನನ್ನು, ಯಾಕೋಬನನ್ನು ಮತ್ತು ಯೋಹಾನನನ್ನು ತನ್ನ ಜೊತೆ ಕರೆದುಕೊಂಡು ಹೋದನು. ನಂತರ ಯೇಸು ಬಹಳ ಗಲಿಬಿಲಿಗೊಂಡು, ದುಃಖದಿಂದ ತುಂಬಿದವನಾದನು.
IRVKN
33. ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN