KNV
11. ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
ERVKN
11. ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.
IRVKN
11. [† ಮಾರ್ಕ 1:26-34; ಲೂಕ 4:41. ] ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು [‡ ಮತ್ತಾ 14:33:] “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN