KNV
27. ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
ERVKN
27. ಆದ್ದರಿಂದ ರಾಜನು ಯೋಹಾನನ ತಲೆಯನ್ನು ಕತ್ತರಿಸಿ ತರಲು ಒಬ್ಬ ಸೈನಿಕನನ್ನು ಕಳುಹಿಸಿದನು. ಸೈನಿಕನು ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿ,
IRVKN
27. ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN