KNV
51. ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
ERVKN
51. ನಂತರ ಯೇಸು ತನ್ನ ಶಿಷ್ಯರಿದ್ದ ದೋಣಿಯೊಳಕ್ಕೆ ಹತ್ತಿದನು. ಆಗ ಗಾಳಿಯು ನಿಂತುಹೋಯಿತು. ಶಿಷ್ಯರಿಗೆ ಬಹಳ ಆಶ್ಚರ್ಯವಾಯಿತು.
IRVKN
51. ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN