ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
37. ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.

ERVKN
37. “ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.

IRVKN
37. “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 37 of Total Verses 50
  • ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
  • ERVKN

    “ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.
  • IRVKN

    “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
Total 50 Verses, Current Verse 37 of Total Verses 50
×

Alert

×

kannada Letters Keypad References