ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
6. ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.

ERVKN
6. ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.

IRVKN
6. ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 6 of Total Verses 36
  • ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
  • ERVKN

    ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.
  • IRVKN

    ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
Total 36 Verses, Current Verse 6 of Total Verses 36
×

Alert

×

kannada Letters Keypad References