ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
10. ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.

ERVKN
10. ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.

IRVKN
10. ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 10 of Total Verses 34
  • ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.
  • ERVKN

    ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.
  • IRVKN

    ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
Total 34 Verses, Current Verse 10 of Total Verses 34
×

Alert

×

kannada Letters Keypad References