KNV
16. ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
ERVKN
16. “ಇದೇಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು.”
IRVKN
16. ಹೀಗೆ [§ ಮತ್ತಾ 19:30. ] ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು. ಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು (ಮಾರ್ಕ 10:32-34; ಲೂಕ 18:31-35)
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN