KNV
23. ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
ERVKN
23. ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.
IRVKN
23. ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN