ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
33. ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.

ERVKN
33. ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.

IRVKN
33. ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 33 of Total Verses 75
  • ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
  • ERVKN

    ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.
  • IRVKN

    ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.
Total 75 Verses, Current Verse 33 of Total Verses 75
×

Alert

×

kannada Letters Keypad References