ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
64. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ERVKN
64. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.

IRVKN
64. ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ [* ಮತ್ತಾ 16:7; ಕೀರ್ತ 110:1] ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 64 of Total Verses 75
  • ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • ERVKN

    ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.
  • IRVKN

    ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ * ಮತ್ತಾ 16:7; ಕೀರ್ತ 110:1 ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.
Total 75 Verses, Current Verse 64 of Total Verses 75
×

Alert

×

kannada Letters Keypad References