KNV
27. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
ERVKN
27. ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
IRVKN
27. ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN