KNV
28. ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
ERVKN
28. (ಮಾರ್ಕ 5:1-20; ಲೂಕ 8:26-39) ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ.
IRVKN
28. (ಮಾರ್ಕ 5:1-20; ಲೂಕ 8:26-39) ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN