KNV
26. ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
ERVKN
26. ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು.
IRVKN
26. ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN