ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
1. ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;

ERVKN
1. ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.

IRVKN
1. ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. [* ಯೆಹೆ. 1:28:] ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. [† ಪ್ರಕ 1:16; ಮತ್ತಾ 17:2:] ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. [‡ ಪ್ರಕ 1:15:] ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 11 Verses, Current Verse 1 of Total Verses 11
1 2 3 4 5 6 7 8 9 10 11
  • ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
  • ERVKN

    ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.
  • IRVKN

    ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. * ಯೆಹೆ. 1:28: ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. † ಪ್ರಕ 1:16; ಮತ್ತಾ 17:2: ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ‡ ಪ್ರಕ 1:15: ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.
Total 11 Verses, Current Verse 1 of Total Verses 11
1 2 3 4 5 6 7 8 9 10 11
×

Alert

×

kannada Letters Keypad References