ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
19. ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

ERVKN
19. ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.

IRVKN
19. [‡ ಪ್ರಕ 15:5:] ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. [§ ಇಬ್ರಿ. 9:4:] ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, [* ಪ್ರಕ 16:21:] ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 19 of Total Verses 19
1 2 3 4 5 6 7 8 9 10
11 12 13 14 15 16 17 18 19
  • ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
  • ERVKN

    ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.
  • IRVKN

    ‡ ಪ್ರಕ 15:5: ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. § ಇಬ್ರಿ. 9:4: ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, * ಪ್ರಕ 16:21: ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.
Total 19 Verses, Current Verse 19 of Total Verses 19
1 2 3 4 5 6 7 8 9 10
11 12 13 14 15 16 17 18 19
×

Alert

×

kannada Letters Keypad References