ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
5. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.

ERVKN
5. ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.

IRVKN
5. ಆ ಮೇಲೆ ಜಲಾಧಿಪತಿಯಾದ ದೂತನು, “ನೀನು [† ಪ್ರಕ 11:17; 1:4, 8; 4:8:] ಇರುವಾತನೂ [‡ ಭೂತ, ಭವಿಷ್ಯತ್, ವರ್ತಮಾನ ಕಾಲಗಳಲ್ಲಿರುವಂಥವನು. ಪ್ರಕ 1:4:] ಇದ್ದಾತನೂ [§ ಪ್ರಕ 15:4:] ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 5 of Total Verses 21
1 2 3 4 5 6 7 8 9 10 11 12 13
  • ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
  • ERVKN

    ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.
  • IRVKN

    ಆ ಮೇಲೆ ಜಲಾಧಿಪತಿಯಾದ ದೂತನು, “ನೀನು † ಪ್ರಕ 11:17; 1:4, 8; 4:8: ಇರುವಾತನೂ ‡ ಭೂತ, ಭವಿಷ್ಯತ್, ವರ್ತಮಾನ ಕಾಲಗಳಲ್ಲಿರುವಂಥವನು. ಪ್ರಕ 1:4: ಇದ್ದಾತನೂ § ಪ್ರಕ 15:4: ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
Total 21 Verses, Current Verse 5 of Total Verses 21
1 2 3 4 5 6 7 8 9 10 11 12 13
×

Alert

×

kannada Letters Keypad References