KNV
20. ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ERVKN
20. ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’ ”
IRVKN
20. ಆಗ [§ ಪ್ರಕ 5:2; 10:1:] ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ [* ಯೆರೆ 51:63, 64:] ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, [† ವ. 10:] “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN