KNV
6. ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
ERVKN
6. ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ. ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ. ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿಕೊಡಿರಿ.
IRVKN
6. [§ ಕೀರ್ತ 48:20; ಯೆರೆ 51:6, 45; 2 ಕೊರಿ 6 17:] ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ [* ಯೆರೆ 16:18:] ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ [† ಪ್ರಕ 14:10; 16:19; 17:4:] ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN