ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
15. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

ERVKN
15. ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.

IRVKN
15. ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ [† ಮತ್ತಾ 8:12; ಗಲಾ. 5:19-21; ಪ್ರಕ 21:8:] ಹೊರಗಿರುವರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 15 of Total Verses 21
1 2 3 4 5 6
7 8 9 10 11 12 13 14 15 16 17 18 19 20 21
  • ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
  • ERVKN

    ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.
  • IRVKN

    ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ † ಮತ್ತಾ 8:12; ಗಲಾ. 5:19-21; ಪ್ರಕ 21:8: ಹೊರಗಿರುವರು” ಎಂದು ಹೇಳಿದನು.
Total 21 Verses, Current Verse 15 of Total Verses 21
1 2 3 4 5 6
7 8 9 10 11 12 13 14 15 16 17 18 19 20 21
×

Alert

×

kannada Letters Keypad References