ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
2. ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.

ERVKN
2. ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.

IRVKN
2. ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. [† ಯೆಹೆ. 47:12:] ಆ ನದಿಯ ಎರಡು ದಡಗಳಲ್ಲಿ [‡ ಆದಿ 2:9; ಪ್ರಕ 22:14, 19; 2:7:] ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ [§ ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12:] ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. [* ಪ್ರಕ 21:24:] ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 2 of Total Verses 21
1 2 3 4 5 6 7 8 9 10
  • ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
  • ERVKN

    ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.
  • IRVKN

    ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. † ಯೆಹೆ. 47:12: ಆ ನದಿಯ ಎರಡು ದಡಗಳಲ್ಲಿ ‡ ಆದಿ 2:9; ಪ್ರಕ 22:14, 19; 2:7: ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ § ಅಥವಾ, ಹನ್ನೆರಡು ಸಾರಿ ಬಿಡುತ್ತವೆ; ಯೆಹೆ. 47:12: ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. * ಪ್ರಕ 21:24: ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.
Total 21 Verses, Current Verse 2 of Total Verses 21
1 2 3 4 5 6 7 8 9 10
×

Alert

×

kannada Letters Keypad References