KNV
20. ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.
ERVKN
20. ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!
IRVKN
20. ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ [* ಪ್ರಕ 22:7,12:] ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. [† 2 ತಿಮೊ. 4:8:] ಕರ್ತನಾದ ಯೇಸುವೇ ಬಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN