ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
2. ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.

ERVKN
2. ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಆ ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.

IRVKN
2. ನಾನು ನೋಡಲು ಇಗೋ [* ಜೆಕ. 1:8; 6:1-8; ಪ್ರಕ 19:11, 19, 21:] ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು [† ಕೀರ್ತ 45:4, 5; ಹಬ 3:8, 9; ಜೆಕ. 9:13, 14:] ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು [‡ ಪ್ರಕ 14:14:] ಕಿರೀಟವು ಕೊಡಲ್ಪಟ್ಟಿತು. ಅವನು [§ ಪ್ರಕ 3:21:] ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 2 of Total Verses 17
1 2 3 4 5 6 7 8 9 10
  • ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
  • ERVKN

    ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಆ ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.
  • IRVKN

    ನಾನು ನೋಡಲು ಇಗೋ * ಜೆಕ. 1:8; 6:1-8; ಪ್ರಕ 19:11, 19, 21: ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು † ಕೀರ್ತ 45:4, 5; ಹಬ 3:8, 9; ಜೆಕ. 9:13, 14: ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ‡ ಪ್ರಕ 14:14: ಕಿರೀಟವು ಕೊಡಲ್ಪಟ್ಟಿತು. ಅವನು § ಪ್ರಕ 3:21: ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.
Total 17 Verses, Current Verse 2 of Total Verses 17
1 2 3 4 5 6 7 8 9 10
×

Alert

×

kannada Letters Keypad References