KNV
11. ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ERVKN
11. ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.” [✡ಉಲ್ಲೇಖನ: ಯೆಶಾಯ 28:16.]
IRVKN
11. [§ ಯೆಶಾ 28:16; ರೋಮಾ. 9:33] “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN