ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
33. ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!

ERVKN
33. ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.

IRVKN
33. ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. [† ಧರ್ಮೋ 29:29, ಯೋಬ. 11:7] ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 33 of Total Verses 36
  • ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
  • ERVKN

    ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.
  • IRVKN

    ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. † ಧರ್ಮೋ 29:29, ಯೋಬ. 11:7 ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
Total 36 Verses, Current Verse 33 of Total Verses 36
×

Alert

×

kannada Letters Keypad References