ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
10. ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.

ERVKN
10. ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.

IRVKN
10. ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? [* 2 ಕೊರಿ 5:10] ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 10 of Total Verses 23
  • ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
  • ERVKN

    ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.
  • IRVKN

    ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? * 2 ಕೊರಿ 5:10 ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
Total 23 Verses, Current Verse 10 of Total Verses 23
×

Alert

×

kannada Letters Keypad References