KNV
12. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ERVKN
12. ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.
IRVKN
12. ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN