ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
11. ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.

ERVKN
11. ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.

IRVKN
11. ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ [* ಅ. ಕೃ. 2:24] ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 11 of Total Verses 39
  • ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
  • ERVKN

    ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.
  • IRVKN

    ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ * ಅ. ಕೃ. 2:24 ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
Total 39 Verses, Current Verse 11 of Total Verses 39
×

Alert

×

kannada Letters Keypad References