KNV
14. ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
ERVKN
14. ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.
IRVKN
14. ಯಾರು [§ ಗಲಾ. 5:18] ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು [* ರೋಮಾ. 8:16,19; 9:8,26; ಯೋಹಾ 1:12; 1 ಯೋಹಾ 3:1] ದೇವರ ಮಕ್ಕಳಾಗಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN