KNV
28. ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ERVKN
28. ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.
IRVKN
28. ಇದಲ್ಲದೆ ದೇವರ ಸಂಕಲ್ಪದ ಮೇರೆಗೆ [‡ ರೋಮಾ. 9:24; 1 ಕೊರಿ 1:9; ಗಲಾ. 1:15; ಎಫೆ 4:1-4; 2 ತಿಮೊ. 1:9; ಇಬ್ರಿ. 9:15] ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ [§ ಎಜ್ರ 8:22] ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN