ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
23. ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.

ERVKN
23. ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 23 of Total Verses 31
  • ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
  • ERVKN

    ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ.
Total 31 Verses, Current Verse 23 of Total Verses 31
×

Alert

×

kannada Letters Keypad References