KNV
10. ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
ERVKN
10. ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.
IRVKN
10. [‡ ಅ. ಕೃ. 17:18; 26:24; 1 ಕೊರಿ 1:18:] ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. [§ 2 ಕೊರಿ 11:19:] ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. [* 1 ಕೊರಿ 2:3; 2 ಕೊರಿ 13:9:] ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN