KNV
9. ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ERVKN
9. ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ.
IRVKN
9. ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು [* ರೋಮಾ. 8:36:] ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN