KNV
15. ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
ERVKN
15. ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.
IRVKN
15. [† ಅ. ಕೃ. 18:3] ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN